Mining: ಹರಿಹರದ ಗುತ್ತೂರಿನ ನದಿ ದಡದ ಜಮೀನಲ್ಲಿ ಕೆಪಿಟಿಸಿಎಲ್ ವಿದ್ಯುತ್ ಟವರ್ ಸುತ್ತಲೂ ಮಣ್ಣು ಗಣಿಗಾರಿಕೆ
ಹರಿಹರ: (Mining) ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್‌ಗಳ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಕರ್ನಾಟಕ...