ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‍ಗೆ ಅನುಮತಿ, ಖಂಡಿಸಿ ಆಗಸ್ಟ್ 19ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ದಾವಣಗೆರೆ: ಮಾನ್ಯ ಮುಖ್ಯಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ದಿನಾಂಕ: 19-08-2024ರ ಸೋಮವಾರದಂದು...

ಬಹು ಜಿಲ್ಲೆಗಳ ಜೀವನಾಡಿ ಭದ್ರೆಗೆ ಬಾಗಿನ ಅರ್ಪಣೆ, ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ ನೀರು ಖಾತರಿಯಾಗಿದ್ದು ಭದ್ರಾ ಜಲಾಶಯದಿಂದ...

ದೇಶ ಸಂಸ್ಕಾರವಂತರನ್ನು ಬಯಸುತ್ತದೆ – ನಿವೃತ್ತ ಯೋಧ ರವಿಕುಮಾರ್ 

ದಾವಣಗೆರೆ: ದೇಶ ಸಂಸ್ಕಾರವಂತರು ಮತ್ತು ಸುಸಂಸ್ಕೃತರನ್ನು ಬಯಸುತ್ತದೆ. ಆದ್ದರಿಂದ ನಾವು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಸುಬೇದಾರ್ ಮೇಜರ್ ಹಾನರರಿ ಕ್ಯಾಪ್ಟನ್ ರವಿಕುಮಾರ್...

ಸಚಿವ ಜಾರಕಿಹೊಳಿ ಹೇಳಿಕೆಗೆ ರಾಜ್ಯ ಬಿಪಿಎಲ್ ಕಾರ್ಡುದಾರರ ಸಂಘ ಬೆಂಬಲ

ದಾವಣಗೆರೆ: ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಹೇಳಿಕೆಯನ್ನು ರಾಜ್ಯ ಬಿಪಿಎಲ್ ಕಾರ್ಡುದಾರರ ಸಂಘವು ಬೆಂಬಲಿಸಿದೆ. ಸರ್ಕಾರದ ಗ್ಯಾರಂಟಿ...

ವಾರಾಂತ್ಯವೂ ಪರೀಕ್ಷೆ; ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ; ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ; ಮಾನವ ಹಕ್ಕು ಆಯೋಗ, ಮಹಿಳಾ ಆಯೋಗಕ್ಕೂ ದೂರು

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-KSLU ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಭಾನುವಾರವೂ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಿರುವ ಕ್ರಮದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಾರೆ. ಈ ಬೆಳವಣಿಗೆಯೂ...

Exclusive: ಎಸ್ ಬಿ ಐ ಹಾಗೂ ಪಿ ಎನ್ ಬಿ ಬ್ಯಾಂಕಿನಿಂದ ಠೇವಣಿ ಹೂಡಿಕೆ ಮಾಡದಂತೆ ಹೊರಡಿಸಿದ್ದ ಆದೇಶಕ್ಕೆ ತಾತ್ಕಾಲಿ ತಡೆ

ಬೆಂಗಳೂರು: ಭಾರತೀಯ ಸ್ಪೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು...

ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಬದಲಾವಣೆಗೆ ಸಭೆಯಲ್ಲಿ ಆಗ್ರಹ

ದಾವಣಗೆರೆ : ತರಳಬಾಳು ಶ್ರೀಗಳ ವಿರುದ್ಧ ಅಪೂರ್ವ ರೆಸಾರ್ಟ್ ನಲ್ಲಿ ಉದ್ಯಮಿ ಸಾಧು-ಸದ್ಧರ್ಮ ವೀರಶೈವ ಲಿಂಗಾಯಿತ ನಾಯಕ ಅಣಬೇರು ರಾಜಣ್ಣ ನೇತೃತ್ವದಲ್ಲಿ ಬೃಹತ್ ಸಮಾಲೋಚನಾ ಸಭೆ ನಡೆಯಿತು....

Dhuda: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್.ಕೆ ಶೆಟ್ಟಿ ನೇಮಕ ಜುಲೈ 31 ರಂದು ಪದಗ್ರಹಣ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್ ಕೆ.ಶೆಟ್ಟಿಯವರನ್ನು ಸರ್ಕಾರ ನೇಮಕ ಮಾಡಿದ್ದು ಜುಲೈ 31 ರಂದು ಬೆಳಿಗ್ಗೆ 11 ಕ್ಕೆ ಪ್ರಾಧಿಕಾರದಲ್ಲಿ ಅಧಿಕಾರ ಸ್ವೀಕರಿಸುವರು. ಎಂ.ಮOಜುನಾಥ,...

Maize crop: ಮೆಕ್ಕೆಜೋಳ ಚೇತರಿಕೆಗೆ ಲಘು ಪೋಷಕಾಂಶ ಬಳಕೆಗೆ ಸಲಹೆ – ಶ್ರೀಧರಮೂರ್ತಿ ಡಿ.ಎಂ

ದಾವಣಗೆರೆ:  ಮಾಯಕೊಂಡ ಹಾಗೂ ಆನಗೋಡು ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಕ್ಷೇತ್ರ ಮಟ್ಟದ ಮುಸುಕಿನ ಜೋಳ ಬೆಳೆಯ ಚೇತರಿಕೆಗೆ ಲಘು ಪೋಷಕಾಂಶ...

ಮಾನವೀಯ ಮೌಲ್ಯಗಳಿಂದ ಧರ್ಮ ನಿಂತಿದೆ: ಸಿದ್ದರಾಮೇಶ್ವರ ಶ್ರೀ

ದಾವಣಗೆರೆ: ಧರ್ಮ ನಿಂತಿರುವುದು ಮಾನವೀಯ ಮೌಲ್ಯಗಳಿಂದ. ಮಾನವ ತನ್ನಲ್ಲಿರುವ ಮಾನವೀಯತೆಯನ್ನು ಉದ್ದಿಪಾನಗೊಳಿಸಿಕೊಂಡಾಗ ಮಹಾಮಾನವತವಾದಿಯಾಗಬಹುದು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ನಗರದ...

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

ದಾವಣಗೆರೆ:  ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು...

ದುಡಾ ಆಯುಕ್ತರಾಗಿ ಹುಲ್ಲುಮನಿ ತಿಮ್ಮಣ್ಣ ಕೆ ಎ ಎಸ್ ಇವರನ್ನ ನೇಮಿಸಿದ ಸರ್ಕಾರ

ದಾವಣಗೆರೆ: ಕರ್ನಾಟಕ ಆಡಳಿತ ಸೇವೆಗೆ ಸೇರಿದ ನಾಲ್ಕೂ ಕೆ ಎ ಎಸ್ಅ ಧಿಕಾರಿಗಳನ್ನ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಸಾರ್ವಜಿನಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ...

error: Content is protected !!