Digital: ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆ ದಾಖಲೆಗಳ ಡಿಜಿಟಲೀಕರಣ, ರಾಜ್ಯದಲ್ಲಿ ದಾವಣಗೆರೆ ಪ್ರಥಮ ಸ್ಥಾನ 1.13 ಕೋಟಿ ಪುಟ ಕಂದಾಯ ದಾಖಲೆಗಳ ಸ್ಕ್ಯಾನಿಂಗ್; ಡಿ.ಸಿ.
ದಾವಣಗೆರೆ (Digital) : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ...