ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ದಾವಣಗೆರೆ ಲೋಕಸಭಾ ಚುನಾವಣೆ; ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ

ದಾವಣಗೆರೆ : ದಾವಣಗೆರೆಯಲ್ಲಿ ಅಂಚೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾಮಲ್ಲಿಕಾರ್ಜುನ್ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಿನ್ನಡೆ ಅನುಭವಿಸುತ್ತಿದ್ದಾರೆ. 2618 ಮತಗಳಲ್ಲಿ ದಾವಣಗೆರೆ ಕಾಂಗ್ರೆಸ್...

ಜಾಗತಿಕ ನಂ.1 ಆಗಲು “ಜವಾಬ್ದಾರಿಯುತ ಸಂಪನ್ಮೂಲ ಬಳಕೆಗಾಗಿ ಒಗ್ಗೂಡಿ” ಎಂಬ ವಿಷಯದೊಂದಿಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ನಿಂದ ಪರಿಸರ ಮಾಸಾಚರಣೆ

ರಾಮನಗರ : ವಿಶ್ವ ಪರಿಸರ ದಿನದ ಅಂಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಬೆಳೆಸುವುದು ಮತ್ತು ಹಸಿರು, ಸುಸ್ಥಿರ ಭವಿಷ್ಯವನ್ನು ಪ್ರತಿಪಾದಿಸಲು ಜೂನ್...

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಗೆ ಮತದಾನ ಮಾಡಿದ ಶಿಕ್ಷಕರು

ದಾವಣಗೆರೆ : ಇಂದು ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಗೆ ಮತದಾನ ನಡೆಯಿತು. ಈ ಮತದಾನ ಪ್ರಕ್ರಿಯೆಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ...

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಮತ್ತು ಜಾನುವಾರು ಸಾಗಾಟ ಸ್ಥಳಕ್ಕೆ ಪೊಲೀಸರು ದಾಳಿ, ಆರೋಪಿಗಳು ಪರಾರಿ

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ...

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ವರ್ಮಾ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ ಮಾಡಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 27 ಜನ ಬಂಧನ

ದಾವಣಗೆರೆ: ದಿನಾಂಕ:-31-05-2024 ರಂದು ಮಾನ್ಯ ಪೊಲೀಸ್ ಅಧೀಕ್ಷಕರು, ದಾವಣಗೆರೆ ಜಿಲ್ಲೆ ರವರಿಗೆ ಆರ್.ಎಂ.ಸಿ ಠಾಣಾ ಸರಹದ್ದಿನ ಮೋತಿ ನಗರ ಬಾಡಾಕ್ರಾಸ್‌ನಲ್ಲಿರುವ ಉಡುಪಿ ಹೋಟೆಲ್ ಮೇಲ್ಭಾಗದಲ್ಲಿರುವ ವರ್ಮ ರಿಕ್ರಿಯೇಷನ್...

ಜ್ಞಾನ ಹೆಚ್ಚಳಕ್ಕೆ ಪುಸ್ತಕಗಳು ಸಹಾಯ: ಪ್ರೋ ಬಾಬು

ದಾವಣಗೆರೆ: ಯುವ ಸಮುದಾಯ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ನಿರಂತರ ಪುಸ್ತಕಗಳ ಅಧ್ಯಯನ ಸಹಾಯ ಮಾಡುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ವೆಂಕಟೇಶ ಬಾಬು ರವರು...

ದಾವಣಗೆರೆಯ ಸಾಂಸ್ಕೃತಿಕ ಚೇತನ ಡಾ. ಎಂ ಜಿ ಈಶ್ವರಪ್ಪ – ನಾಗರಾಜ್ ಸಿರಿಗೆರೆ

ದಾವಣಗೆರೆ: ಒಮ್ಮೆ ಸಿರಿಗೆರೆಯಲ್ಲಿ ಮೈಸೂರು ಮಲ್ಲಿಗೆಯ ಕವಿ ಡಾ. ಕೆ ಎಸ್ ನರಸಿಂಹಸ್ವಾಮಿಯವರಿಗೆ ಅಭಿನಂದನಾ ಸಮಾರಂಭ. ಕವಿಯನ್ನು ಕುರಿತು ಅಭಿನಂದನಾ ಭಾಷಣ ಮಾಡಲು ಬೆಂಗಳೂರಿನ ಮತ್ತೋರ್ವ ಹೆಸರಾಂತರು...

ಲೋಕಸಭಾ ಚುನಾವಣೆ, ಜೂನ್ 4 ರಂದು ಶಿವಗಂಗೋತ್ರಿಯಲ್ಲಿ ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ ಸಾಧ್ಯತೆ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 6.30 ರಿಂದ ಭದ್ರತಾ ಕೊಠಡಿ ತೆರೆಯುವ ಮೂಲಕ 8 ಗಂಟೆಯಿಂದ ದಾವಣಗೆರೆ...

ಬಸವ ಬಳಗದ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ.

ದಾವಣಗೆರೆ : ದಾವಣಗೆರೆ ಸರಸ್ವತಿ ಬಡಾವಣೆಯಲ್ಲಿರುವ ಬಸವ ಬಳಗದ ಮಹಿಳಾ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಯಾವುದೇ ಧರ್ಮದ ಮಹಿಳಾ ವಿದ್ಯಾರ್ಥಿಗಳಿಗೆ ಪಿಯುಸಿ, ಡಿಪ್ಲೋಮಾ, ಪದವಿ, ಬಿ ಎಡ್...

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು....

ಸಿಂಧಗಿ ಅಕ್ರಮ ಮರಳು ದಂಧೆ ಪತ್ರಕರ್ತನಿಗೆ ಸೂಕ್ತ ರಕ್ಷಣೆ, ಘಟನೆ ಬಗ್ಗೆ ತನಿಖೆ: ಎಸ್ಪಿ ಭರವಸೆ ಸಿಎಂ ಮಾಧ್ಯಮ ಸಲಹೆಗಾರರನ್ನು ಭೇಟಿಯಾದ ಕೆಯುಡಬ್ಲೂೃಜೆ

ಬೆಂಗಳೂರು:ಅಕ್ರಮ ಮರಳುಗಾರಿಕೆ ಬಗ್ಗೆ ವರದಿ ಮಾಡಿದ್ದ ಸಿಂದಗಿ ಪತ್ರಕರ್ತ ಗುಂಡು ಕುಲಕರ್ಣಿ ಅವರಿಗೆ ಸಿಂದಗಿ ಪೊಲೀಸ್ ಠಾಣೆಯ ಸರ್ಕಲ್ ಇನ್‌ಪೆಕ್ಟರ್ ಮತ್ತು ಸಬ್ ಇನ್‌ಪೆಕ್ಟರ್ ಅವರು ಬೆದರಿಕೆ...

ವಯೋ ನಿವೃತ್ತಿ ಹೊಂದಿದೆ ಹಿರಿಯ ಪೊಲೀಸರಿಗೆ ಹೃದಯಸ್ಪರ್ಶಿ ಸನ್ಮಾನಿಸಿದ ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ನೇಮಕ ಹೊಂದಿ ಸುಧೀರ್ಘ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಗಾಂದಿ ನಗರ ಪೊಲೀ ಸ್ ಠಾಣೆಯಲ್ಲಿ ಪಿ ಎಸ್ ಐ...

error: Content is protected !!