ಲೋಕಸಭಾ ಚುನಾವಣೆ ಮತದಾನ ಮುಕ್ತಾಯದ 48, 24 ಗಂಟೆ ಅವಧಿಯ ಎಸ್‍ಓಪಿಯನ್ನು ಕಟ್ಟುನಿಟ್ಟಿನ ಪಾಲನೆಗೆ ಸಹಾಯಕ ಚುನಾವಣಾಧಿಕಾರಿ, ನೋಡಲ್ ಅಧಿಕಾರಿಗಳಿಗೆ ಸೂಚನೆ
ದಾವಣಗೆರೆ: ಲೋಕಸಭಾ ಚುನಾವಣಾ ಮತದಾನ ಮುಕ್ತಾಯವಾಗುವ 48 ಗಂಟೆಗಳ ಹಾಗೂ 24 ಗಂಟೆಗಳ ಅವಧಿಯಲ್ಲಿ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...