ಲೋಕಸಭಾ ಚುನಾವಣೆ ತೋಳಹುಣಸೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಜೂನ್ 4 ರಂದು ಮತ ಎಣಿಕೆ, ಇವಿಎಂ ಭದ್ರತಾ ಕೊಠಡಿ, ಎಣಿಕೆ ಕೇಂದ್ರ ಸಿದ್ದತೆ ಪರಿಶೀಲನೆ
ದಾವಣಗೆರೆ; ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ...