ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಹರಿಹರ ಶಾಸಕ ಬಿಪಿ ಹರೀಶ್ ಗೆ ಜೀವ ಬೇದರಿಕೆ.! ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು

ದಾವಣಗೆರೆ : ಹರಿಹರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರುಳುಗಾರಿಕೆಗೆ ಸಂಬಂಧಿಸಿದಂತೆ ಹರಿಹರ ತಾಲ್ಲೂಕಿನ ಚಿಕ್ಕಬಿದರಿ ಗ್ರಾಮ ಮತ್ತು ಹರಪನಹಳ್ಳಿ ತಾಲ್ಲೂಕಿನ ವಟ್ಲಹಳ್ಳಿ ಗ್ರಾಮಗಳ ನಡುವೆ ಅಕ್ರಮ ಮರುಳುಗಾರಿಕೆಯ...

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ....

ರಂಗ್ವನಹಳ್ಳಿಗೆ ಹೊಸದುರ್ಗ ಶಾಸಕ ಭೇಟಿ, ಕೈ ಪರ ಭರ್ಜರಿ ಪ್ರಚಾರ, ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿ ಎಂಎಂ ನಾಯಕ್ ನೇತೃತ್ವ

ಹೊಸದುರ್ಗ: ತಾಲೂಕಿನ ರಂಗ್ವನಹಳ್ಳಿಗೆ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಕೈ ಅಭ್ಯರ್ಥಿ ಚಂದ್ರಪ್ಪ ಪರ ಅದ್ದೂರಿ ಮತ ಪ್ರಚಾರ ನಡೆಸಿದರು‌ ಈ ಸಂದರ್ಭದಲ್ಲಿ ಕೈ ನಾಯಕ,...

ಮತದಾನ ನಮ್ಮ ಹಕ್ಕು , ಚಲಾಯಿಸೋಣ

ಇನ್ನು ಸ್ವಲ್ಪ ದಿನಗಳಲ್ಲಿ ನಡೆಯಲಿರುವ ಭಾರತದ ಲೋಕಸಭೆ ಚುನಾವಣೆಯ ಗುಂಗಿನಲ್ಲಿ ನಾವೆಲ್ಲ ಇದ್ದೇವೆ. ರಾಜಕೀಯ ಪಕ್ಷಗಳು ನೇರ ಪೈಪೋಟಿಗೆ ಇಳಿದಿವೆ. ಅವುಗಳ ಶಕ್ತಿ, ಪೈಪೋಟಿ, ಬಲಾ-ಬಲ, ಒಬ್ಬರಿಗಿಂತ...

ಮಲ್ಲಿಗೇನಹಳ್ಳಿ ಮಹಿಳೆಯರ ಕಾರ್ಯ ಮೆಚ್ಚಿ ಅಭಿನಂದಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ

ಹೊನ್ನಾಳಿ: ತಾಲ್ಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಮಹಿಳೆಯರು ಸರ್ಕಾರ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಸಂಪೂರ್ಣ ಸಾರ್ಥಕಗೊಳಿಸಿದ್ದಾರೆ. ಗ್ರಾಮದ ಆಂಜನೇಯ ಸ್ವಾಮಿಯ ದೇವಸ್ಥಾನವನ್ನು ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಅಭಿವೃದ್ಧಿ ಪಡಿಸಿದ್ದಾರೆ....

ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಪರೂಪದ ತಳಿ ಬಯಲು ಸೀಮೆಯ ಕೊಂಡುಕುರಿ

ದಾವಣಗೆರೆ;  18 ನೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬೇಕೆಂದು ಜಿಂಕೆಯ ತದ್ರೂಪ ಹೊಂದಿರುವ ಬಯಲುಸೀಮೆ ಕೊಂಡುಕುರಿ ರಂಗಯ್ಯನದುರ್ಗ ಅರಣ್ಯದಲ್ಲಿ ಸಿಗುವ ನಗುಮೊಗದ ಪ್ರಾಣಿ ಕೊಂಡುಕುರಿ...

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ:

ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ...

ದಾವಣಗೆರೆ ಲೋಕಸಭಾ ಚುನಾವಣೆ, ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು. ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಏಪ್ರಿಲ್ 22, ರಂದು 3 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು ಚುನಾವಣಾ...

ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತ್ಯು

ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಈಶ್ವರ ನಗರದ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ...

ಬಿಜೆಪಿ ಕಾರ್ಯಕರ್ತರು, ಮುಖಂಡರಿಗೆ ಚಿಪ್ಪು ಕೊಟ್ಟವರೇ ಸಂಸದ ಡಾ. ಜಿ. ಎಂ. ಸಿದ್ದೇಶ್ವರ: ಮೊಹಮ್ಮದ್ ಜಿಕ್ರಿಯಾ

ದಾವಣಗೆರೆ: ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರಿಗೆ ಚಿಪ್ಪು ಕೊಟ್ಟಿದೆ ಎಂಬ ಆರೋಪ ಮಾಡಿರುವ ಬಿಜೆಪಿಯು ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಶೇಕಡಾ 40 ರಷ್ಟು ಕಮೀಷನ್ ಪಡೆದು ದೇಶದಲ್ಲಿ...

ಒಂದೇ ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮಹಾತಾಯಿ

ಮಹಿಳೆಯೊಬ್ಬಳು 1 ಗಂಟೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಯೊಂದು ಪಾಕಿಸ್ತಾನದಲ್ಲಿ ವರದಿಯಾಗಿದೆ. ಪಾಕಿಸ್ತಾನದ ರಾವಲ್ಪಿಂಡಿಯ ಹಾಜಿರಾ ಕಾಲೋನಿಯಲ್ಲಿ ನೆಲೆಸಿರುವ ಮೊಹಮ್ಮದ್ ವಹೀದ್ ಅವರ ಪತ್ನಿ...

error: Content is protected !!