ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ : ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ; ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ದಾವಣಗೆರೆ: ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ ಆರಂಭಕ್ಕೂ ಮೊದಲು ನಡೆಯುವ ಅಣಕು ಮತದಾನದ ವೇಳೆ...