ಲೋಕಸಭಾ ಚುನಾವಣೆ ಹಿಂದಿನ ಚುನಾವಣೆ ಸರಾಸರಿಗಿಂತಲೂ ದಾವಣಗೆರೆ ಉತ್ತರ, ದಕ್ಷಿಣದಲ್ಲಿ ಕಡಿಮೆ ಮತದಾನ, 2024 ರಲ್ಲಿ ಶೇ 85 ಕ್ಕಿಂತ ಹೆಚ್ಚು ಮತದಾನವಾಗುವಂತೆ ಟಾರ್ಗೇಟ್ ನೀಡಿದ ಸಿಇಓ
ದಾವಣಗೆರೆ: ಪ್ರಸ್ತುತ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಸರಾಸರಿಗಿಂತ ಕಡಿಮೆ ಮತದಾನವಾಗಿದ್ದು...