ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್

ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನ ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು...

ಲೋಕಸಭಾ ಚುನಾವಣೆ; ಅಬಕಾರಿ ಅಕ್ರಮ ತಡೆಗಟ್ಟಲು ತಂಡಗಳ ರಚನೆ

ದಾವಣಗೆರೆ; ಲೋಕಸಭಾ ಚುನಾವಣೆ ನಡೆಯುತ್ತಿದ್ದು ಶಾಂತಯುತ, ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಕ್ರಮ ಕಳ್ಳಭಟ್ಟಿ ತಯಾರಿಕೆ, ನಕಲಿ ಮದ್ಯ, ಸರಾಯಿ, ಅಕ್ರಮ ಮದ್ಯ ಹಂಚಿಕೆ, ಮದ್ಯ, ಮಾದಕ...

ಡಾ. ಎಫ್. ರುಕ್ಸಾನ ಹಾಗೂ ಡಾ. ಟಿ. ಮಂಜುನಾಥಗೆ ದಾ.ವಿವಿಯಿಂದ ಪಿಹೆಚ್ ಡಿ ಪ್ರದಾನ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಡಾ. ಎಫ್. ರುಕ್ಸಾನ ಮಂಡಿಸಿದ "Producation of Alkaloids and phenolies in cell and Tissue cultures...

ಡಾII ಪ್ರಭಾ ಮಲ್ಲಿಕಾರ್ಜುನ್ ಗೆ ಒಲಿದ ದಾವಣಗೆರೆ ಲೋಕಸಭಾ ಟಿಕೆಟ್, ಕಿರುಪರಿಚಯ ನುಡಿದ ಹರೀಶ್ ಬಸಾಪುರ

ದಾವಣಗೆರೆ: ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಕೃಷಿ ಹಿನ್ನೆಲೆಯ ಗೌಡ್ರು ಕುಟುಂಬದಲ್ಲಿ ದಿನಾಂಕ 15-03-1976 ರಂದು ಶ್ರೀಮತಿ ಗಿರಿಜಮ್ಮ ಮತ್ತು ದಿವಂಗತ ಕೆ.ಜಿ ಪರಮೇಶ್ವರಪ್ಪರವರ ಪುತ್ರಿಯಾಗಿ ಜನಿಸಿ,...

ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅಪಘಾತ, ಮಂಗಳೂರು ಹೊರವಲಯದ ದಂಪತಿ , ಮಗು ಸೇರಿ ನಾಲ್ವರು ಮೃತ್ಯು..!

ಮಂಗಳೂರು : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು...

ಕುಡಿಯುವ ನೀರಿಗೆ ಬರ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ವೈಪಲ್ಯ.-ಪ್ರಸನ್ನ ಕುಮಾರ್, ವಿರೋಧ ಪಕ್ಷದ ನಾಯಕರು, ಮಹಾನಗರ ಪಾಲಿಕೆ ದಾವಣಗೆರೆ

ದಾವಣಗೆರೆ: ಕಳೆದ ಎರಡು ದಿನದಿಂದ ನಗರದಲ್ಲಿ ೨೫ ಕ್ಕೂ ಹೆಚ್ಚು ವಾರ್ಡಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಿದೆ, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದಾಗಿ ಇಂದು ನಗರದ...

ಮೆಟ್ರೋ ರೈಲು ಹಳಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಮೆಟ್ರೋ ಸ್ಟೇಷನ್​ನಲ್ಲಿ ಯುವಕನೊಬ್ಬ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ. ಧ್ರುವ್ ಟಕ್ಕರ್ (19) ಮೃತ ಯುವಕ. ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ...

ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ; ಜನಪರ ಅಭಿವೃದ್ಧಿಯ ಸಂಶೋಧನೆಗಳಾಗಲಿ: ಪ್ರೊ.ಇಂದುಮತಿ

ದಾವಣಗೆರೆ: ಸಮಾಜದ ಎಲ್ಲ ವರ್ಗಗಳ ಸಮಗ್ರ ಸುಸ್ಥಿರ ಅಭಿವೃದ್ಧಿ ದೂರದೃಷ್ಟಿಯಿಂದ ಕೂಡಿದ ಸಂಶೋಧನೆಗಳಿಗೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ದೇಶದ ಅಭಿವೃದ್ಧಿ ಅನುಷ್ಠಾನದಲ್ಲಿ ಸಂಶೋಧನೆಗಳ ಶಿಫಾರಸುಗಳು ಅವಕಾಶ ಪಡೆಯುವಂತಾಗಬೇಕು...

ಎಸ್ ಎಸ್ ಎಲ್ ಸಿ ಪರೀಕ್ಷೆ, 144 ಸೆಕ್ಷನ್ ಜಾರಿ

ದಾವಣಗೆರೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144...

ನೀತಿ ಸಂಹಿತೆ ಉಲ್ಲಂಘನೆ, ಚೆಕ್ ಪೋಸ್ಟ್ ನಲ್ಲಿ ರೂ.3.98 ಲಕ್ಷ ನಗದು ವಶ

ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ಮಾರ್ಚ್ 20 ರಂದು ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ...

ದ್ವಿತೀಯ ಪಿ.ಯು.ಸಿ ಪರೀಕ್ಷೆ, 12755 ವಿದ್ಯಾರ್ಥಿಗಳು ಹಾಜರು

ದಾವಣಗೆರೆ: ಮಾರ್ಚ್ 20 ರಂದು ನಡೆದ ದ್ವಿತೀಯ ಪಿಯುಸಿ ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದ ಪರೀಕ್ಷೆ ನಡೆದಿದ್ದು 12755 ವಿದ್ಯಾರ್ಥಿಗಳು ಹಾಜರಾಗಿದ್ದರು. ಸಮಾಜಶಾಸ್ತ್ರ ವಿಷಯದಲ್ಲಿ...

ಶಾಮನೂರು ಹಾಗೂ ಶೀಬಾರ, ಬುದಾಳ್ ರೋಡ್ ಬಳಿ ಹಗಲಲ್ಲೇ ಇಸ್ಪೀಟ್ – ಜೂಜಾಟ.! ಕಣ್ಮುಚ್ಚಿ ಕುಳಿತ ದಾವಣಗೆರೆ ಪೊಲೀಸ್.!

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಹಗಲಲ್ಲಿ ಜೂಜಾಟ ಹೆಚ್ಚುತ್ತಿದ್ದರೂ ಕೆಲ ಪೊಲೀಸರು ಮಾತ್ರ ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಕಣ್ಮುಚ್ಚಿ ಕುಳಿತಿದ್ದಾರೆ. ದಾವಣಗೆರೆಯ ಹೊಂಡದ‌ ಸರ್ಕಲ್‌ ಮುಖಾಂತರ ಶಿಬಾರ‌ ಬಳಿ 24*7 ದುಗ್ಗಮ್ಮ ಜಾತ್ರಯ ವಿಶೇಷ ಎಂಬಂತೆ‌ ಬಾಕ್ಸ್ ಒಳಗೆ ಬಾಲ್ ಹಾಕಿ ಜೂಜಾಟ ನಡೆಯುತ್ತಿದೆ. ಕೆಂಪು ಗುಂಡಿಯಲ್ಲಿ...

error: Content is protected !!