ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಹಿಂದೆ ಸರಿದ ಸಮುದ್ರ ಹೀಗೊಂದು ವಿಚಿತ್ರ ಘಟನೆ ಕೇರಳದಲ್ಲಿ…….

ಕೇರಳದ ಪುರಕ್ಕಾಡ್‍ನಲ್ಲಿ ಸಮುದ್ರವು ಏಕಾಏಕಿ ತೀರದಿಂದ ಸುಮಾರು 50 ಮೀಟರ್ ಸಮುದ್ರ ಹಿಂದೆ ಸರಿದು ಅಚ್ಚರಿ ಉಂಟು ಮಾಡಿದೆ. ಈ ಬೆಳವಣಿಗೆಯಿಂದ ಯಾವುದೇ ಅಪಾಯ ಉಂಟಾಗಿಲ್ಲವಾದರೂ, ತೀರದ...

ದಾವಣಗೆರೆ ನಗರದ ಶಕ್ತಿದೇವತೆ ದುರ್ಗಾಂಬಿಕಾ ಜಾತ್ರೆ ಸಮಾಜಶಾಸ್ತ್ರಿಯ ದೃಷ್ಠಿಕೋನ

ದಾವಣಗೆರೆ: ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ‘ಎರಡು’ ದಿನ ಮಾತ್ರ.  ಮೊದಲನೆಯ ದಿನ ಸಿಹಿ ಊಟ, ಎರಡನೆಯ ದಿನ ಬಾಡೂಟ.  ಇದರ ಆಚರಣೆ - ಸಂಭ್ರಮ...

ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 46 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಹರಿಹರದಿಂದ ದಾವಣಗೆರೆ ಕಡೆಗೆ ಮಹೀಂದ್ರಾ ಬುಲೇರೋ ವಾಹನದಲ್ಲಿ ದಿನಾಂಕ-16.03.2024 ರಂದು ರಾತ್ರಿ ಸಮಯದಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಬಂದ ಮೇರೆಗೆ ದಾವಣಗೆರೆ ಗ್ರಾಮಾಂತರ...

ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಸದಸ್ಯರಾಗಿ ಆಯ್ಕೆ.

ದಾವಣಗೆರೆ: ನಗರದ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಸದಸ್ಯರಾಗಿ...

ದಾವಣಗೆರೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣದಲ್ಲಿ ಕಾರ್ಯ ನಿರ್ವಹಿಸಿಲು ಅವಕಾಶ ನೀಡಿದ್ದ ಎಲ್ಲರಿಗೂ ಧನ್ಯವಾದಗಳು

ದಾವಣಗೆರೆ; ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ವಿಭಾಗ ಪ್ರಾರಂಭಿಸಿದಾಗ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಯುವಕರುಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಿದ ಸಂದರ್ಭದಲ್ಲಿ, ನನ್ನನ್ನು ಸಾಮಾಜಿಕ...

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ನೇಮಕ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ರವರು, ಕೆಪಿಸಿಸಿ ಸಂಹವನ & ಸಾಮಾಜಿಕ ಜಾಲತಾಣದ ಛೇರ್ಮನ್ ರಾದ ಶ್ರೀ ಪ್ರಿಯಾಂಕ ಖರ್ಗೆ ರವರು, ಹಿರಿಯ...

ಜಿಎಂ ವಿಶ್ವವಿದ್ಯಾಲಯದಲ್ಲಿ ಆವಿಷ್ಕಾರದ ವಾರ (ಇನೋವೇಷನ್ ವೀಕ್)

ಮುಂದೆ ವರೆಯುತ್ತಿರುವ ಜಗತ್ತಿನಲ್ಲಿ ಆವಿಷ್ಕಾರಣೆ ಮತ್ತು ಸಂಶೋಧನೆಯ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಮಕ್ಕಳನ್ನು ಹುರಿದುಂಬಿಸಲು ದಿನಾಂಕ 18.03.2024 ರಂದು ಆವಿಷ್ಕಾರದ ವಾರ ಎಂದು ಘೋಷಿಸಿ...

ಲೋಕಸಭಾ ಚುಣಾವಣೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಡಿಸಿ ಸೂಚನೆ

ಮಂಗಳೂರು : ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ...

ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.3.89 ಲಕ್ಷ ನಗದು ವಶ.

ದಾವಣಗೆರೆ; ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿನ ಮುಖ್ಯಸ್ಥರಾದ ಮಲ್ಲಿಕಾರ್ಜುನ ರವರ ನೇತೃತ್ವದಲ್ಲಿ ಎಸ್.ಎಸ್.ಟಿ. ತಂಡದಿಂದ ರೂ-389780/ ನಗದು ವಶಕ್ಕೆ ಪಡೆದು ಮುಂದಿನ ತನಿಖೆ...

ಎಸ್.ಎಸ್ ಕೇರ್ ಟ್ರಸ್ಟ್ ನಿಂದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಉಚಿತ ಕುಡಿಯುವ ನೀರು ನೀಡುವ ಯೋಜನೆಗೆ ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ.

"ಬೇಸಿಗೆ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದೆ, ಕುಡಿಯುವ ನೀರಿಗೆ ಸಾರ್ವಜನಿಕರು ಪರಿತಪಿಸುತ್ತಿದ್ದಾರೆ" ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಎಸ್.ಎಸ್ ಕೇರ್ ಟ್ರಸ್ಟ್ ನೂತನ ಯೋಜನೆಯೊಂದಕ್ಕೆ ಇಂದು...

ದುರ್ಗಾಂಬಿಕಾ ದೇವಿ, ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ, ಮದ್ಯ ಮಾರಾಟ ನಿಷೇಧ.

ದಾವಣಗೆರೆ;ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಎರಡು ದೇವಸ್ಥಾನಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್...

ಲೋಕಸಭಾ ಚುನಾವಣೆ-2024 ಜಿಲ್ಲೆಯಲ್ಲಿ 32 ಚೆಕ್ ಪೋಸ್ಟ್ ಸ್ಥಾಪನೆ; ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ: ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ  ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‌ ಪೋಸ್ಟ್ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ...

error: Content is protected !!