ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ : ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ತೆರೆದ ವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ....

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

ಕನ್ನಡದಲ್ಲಿ ಸಾಕಷ್ಟು ಹಿಟ್ ಗೀತೆಗಳಿಗೆ ಧ್ವನಿಯಾಗಿರುವ, ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹೈದರಾಬಾದ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಮಂಗ್ಲಿ ಪ್ರಯಾಣಿಸುತ್ತಿದ್ದ...

19 ಮಕ್ಕಳು ಪಾನಿಪೂರಿ ಸೇವಿಸಿ ಅಸ್ವಸ್ಥ ಪ್ರಕರಣ: ಓರ್ವ ಬಾಲಕ ಸಾವು

ಹರಿಹರ:ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ಇವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ...

ಸುಳ್ಯ ಕೊಡಗು ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ..!

ಸುಳ್ಯ; ಕೊಡಗು ದಕ್ಷಿಣಕನ್ನಡ ಗಡಿ ಭಾಗದಲ್ಲಿ ನಕ್ಸಲರು ಪ್ರತ್ಯಕ್ಷ ವಾಗಿದ್ದಾರೆ ಎನ್ನಲಾಗಿದೆ. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ. ಶನಿವಾರ...

ಹಾಲಿನ ಸಹಾಯಧನ ವಿಳಂಬಕ್ಕೆ ಮಂಡಲೂರು ವಿಶ್ವನಾಥ ಅಸಮಾಧಾನ

ದಾವಣಗೆರೆ: ಜಿಲ್ಲೆಯಲ್ಲಿ ಸುಮಾರು 480 ಹಾಲು ಉತ್ಪಾದಕರ ಸಂಘಗಳು ಇವೆ. ರೈತರಿಗೆ ಕಳೆದ ಆರು ತಿಂಗಳಿಂದ ಯಾವುದೇ ಸಹಾಯಧನದ ಹಣವನ್ನು ಸರ್ಕಾರ ನೀಡಿಲ್ಲ.  ರೈತರು ಬರಗಾಲದಿಂದ ತತ್ತರಿಸಿ...

ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್.

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ...

ನೀತಿ ಸಂಹಿತೆ ಇಂದಿನಿಂದಲೇ ಜಾರಿ; ಚುನಾವಣಾ ವೆಚ್ಚದ ಮಿತಿ ಪ್ರತಿ ಅಭ್ಯರ್ಥಿಗೆ ರೂ.95 ಲಕ್ಷ ಮಿತಿ; ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ; ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದ ಎರಡನೇ ಹಂತದಲ್ಲಿ ನಡೆಯಲಿದ್ದು ಮೇ 7...

ಹಿಂಬದಿಯಿಂದ ಬಂದ ಟಿಪ್ಪರ್, ಬೈಕ್ ಗೆ ಡಿಕ್ಕಿ: ಇಬ್ಬರು ಮೃತ್ಯು

ಹರಿಹರ: ಮಣ್ಣು ಸಾಗಣೆಯ ಟಿಪ್ಪ‌ರ್ ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಹನಗವಾಡಿ ಕ್ರಾಸ್ ಬಳಿಯ...

ಲೋಕಅದಾಲತ್‍ನಲ್ಲಿ ಮರಳಿ ಒಂದಾದ ಜೋಡಿಗಳು: ರಾಜೇಶ್ವರಿ.ಎನ್.ಹೆಗಡೆ

ದಾವಣಗೆರೆ :  ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜಿ ಸಂಧಾನದಡಿ ಜಿಲ್ಲೆಯಲ್ಲ್ಲಿ 4,000 ಪ್ರಕರಣಗಳನ್ನು ನ್ಯಾಯಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು...

ಗೋವುಗಳು ಕಸಾಯಿಖಾನೆಗೆ ಹೋಗುವುದನ್ನು ನಿಲ್ಲಿಸಿ ಸಂರಕ್ಷಿಸಿ – ಉಡುಪಿ ಪಲಿಮಾರು ಶ್ರೀ

ದಾವಣಗೆರೆ: ದೇಶದಲ್ಲಿ ಗೋವುಗಳ ಸಂರಕ್ಷಣೆಯಾಗಬೇಕು. ಅವುಗಳು ಕಸಾಯಿಖಾನೆಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಉಡುಪಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳವರು ನುಡಿದರು. ನಗರದ ಬಾಪೂಜಿ ಬ್ಯಾಂಕ್ ಸಮುದಾಯ...

ನಕಲಿ ಬಂಗಾರ ಮಾರಾಟದ ಜಾಲ ಹಿಂದೆ ಖಾಕಿಯೇ ರಕ್ಷಣೆ ಆರೋಪ.! ಸಂತೇಬೆನ್ನೂರು ಪೊಲೀಸ್ ಠಾಣೆಯ‌ ಇಬ್ಬರು ಸೇರಿದಂತೆ ನಾಲ್ವರು ಅಮಾನತು

ದಾವಣಗೆರೆ : ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಹಾಗೂ ಸಂತೇಬೆನ್ನೂರು ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಬಂಗಾರ ಮಾರಾಟ ಜಾಲಕ್ಕೆ ಕೊನೆಯೇ ಇಲ್ಲದಂತಾಗಿದೆ. ಅಮಾಯಕ ಹೆಣ್ಣು ಮಕ್ಕಳು,...

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಮೇ 7 ರಂದು ದಾವಣಗೆರೆ ಕ್ಷೇತ್ರಕ್ಕೆ ಚುನಾವಣೆ

ನವದೆಹಲಿ: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗ ಎಲೆಕ್ಷನ್​ ಡೇಟ್​ ಅನೌನ್ಸ್​ ಮಾಡಿದೆ. ಇನ್ನು, ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ...

error: Content is protected !!