ಮೂರನೇ ಅಲೆಗೆ ಶಾಸಕರು,ಸಂಸದರು,ಜಿಲ್ಲಾಡಳಿತ, ಮುಂಜಾಗೃತಾ ಕ್ರಮ ಕೈಗೊಳ್ಳಿ – ಎಸ್ ಎಸ್ ಮಲ್ಲಿಕಾರ್ಜುನ್ ಕಿವಿಮಾತು
ದಾವಣಗೆರೆ: ಕರೋನಾ ಮೂರನೇ ಅಲೆ ನಿಯಂತ್ರಿಸಲು ಇಲ್ಲಿನ ಸಂಸದರು, ಶಾಸಕರು, ಜಿಲ್ಲಾಮಂತ್ರಿಗಳು ಮತ್ತು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕೆಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ...