ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಜೂನ್ 13 ರ ಬೆಳಗ್ಗೆ 8 ಗಂಟೆಯವರೆಗೆ ಮಳೆಯ ಮೂನ್ಸುಚನೆಯ ಮಾಹಿತಿ

ಕರ್ನಾಟಕದಾದ್ಯಂತ ಮಳೆಯ ವಿವರ 13.6.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ : ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. ಕೊಡಗು,...

ಒಂದೆರಡು ದಿನದಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

ಅಕ್ರಮ ಮರಳು ದಂಧೆಗೆ ಇನ್ಮುಂದೆ ಅವಕಾಶ ಇಲ್ಲ : ಅಕ್ರಮ ದಂಧೆಯಲ್ಲಿ ಭಾಗಿಯದವರ ವಿರುದ್ದ 100% ಕ್ರಮ – ಸಿ ಬಿ ರಿಷ್ಯಂತ್

ದಾವಣಗೆರೆ : ಹರಿಹರ-ಹೊನ್ನಾಳಿ ಸೇರಿದಂತೆ ಇತರೆಡೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದರೆ ಇನ್ಮುಂದೆ ಅದಕ್ಕೆ ಅವಕಾಶ ನೀಡೋದಿಲ್ಲ ಎಂದು ಎಸ್ಪಿ ಸಿ.ಬಿ. ರಿಷ್ಯಂತ್ ಹೇಳಿದ್ದಾರೆ. ನೂತನ ಜಿಲ್ಲಾ...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ : ಕೊವಿಡ್ ನಿಯಂತ್ರಣ ಮೊದಲ ಆದ್ಯತೆ – ಸಿ ಬಿ ರಿಷ್ಯಂತ್

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ...

ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಅಮೇರಿಕಾದ ಸೇವಾ ಇಂಟರ್ ನ್ಯಾಷನಲ್ ಸೇವಾ ಸಂಸ್ಥೆ ಯಿಂದ ಕರೋನಾ ಸೇವೆಗೆ ವಿಶೇಷ ಕೊಡುಗೆ

ದಾವಣಗೆರೆ: ಸಿಟಿ ಸೆಂಟ್ರಲ್ ಆಸ್ಪತ್ರೆ ಯು ಕಳೆದ ಎರಡು ದಶಕಗಳಿಂದ ದಾವಣಗೆರೆ ಹಾಗೂ ಮಧ್ಯ ಕರ್ನಾಟಕದ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ. ಕರೋನಾ ಸಾಂಕ್ರಾಮಿಕ ರೋಗ...

ಸಿ ಬಿ ರಿಷ್ಯಂತ್ ದಾವಣಗೆರೆ ಎಸ್ ಪಿ ಯಾಗಿ ಅಧಿಕಾರಿ ಸ್ವೀಕಾರ : ನಾಳೆಯಿಂದ ನೂತನ ಎಸ್ ಪಿ ಯಿಂದ ಕಟ್ಟುನಿಟ್ಟಿನ ನಿಯಮ ಜಾರಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಶ್ರೀ.ಸಿ.ಬಿ.ರಿಷ್ಯಂತ್, ಐಪಿಎಸ್  ಇಂದು ಅಧಿಕಾರ ವಹಿಸಿಕೊಂಡರು. ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ರಾಜೀವ್ ಎಂ. & ಪೊಲೀಸ್ ಉಪಾಧೀಕ್ಷಕರಾದ...

ದಾವಣಗೆರೆ, ಮೈಸೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಒಂದುವಾರ ಮುಂದೂಡಿದ ಸಿಎಂ: ಉಳಿದ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದ್ದು, ಇದೀಗ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವುದರಿಂದ ಲಾಕ್‌ಡೌನ್ ತೆರವಿಗೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಸಂಬಂಧ...

ದಾವಣಗೆರೆಯಲ್ಲಿ ಸೈನಿಕ್ ಶಾಲೆ ತೆರೆಯಲು ಭೂಮಿ ನೀಡಲು ಸಿದ್ದ: ರಕ್ಷಣಾ ಸಚಿವರಿಗೆ ಸಂಸದ ಜಿಎಂ ಸಿದ್ದೇಶ್ವರ ಮನವಿ

ದಾವಣಗೆರೆ: ಕೇಂದ್ರ ಸರ್ಕಾರದ 2021-22 ನೇ ಸಾಲಿನ ಆಯವ್ಯಯ ಮಂಡನೆಯಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರು ದೇಶದಲ್ಲಿ ಒಟ್ಟು 100 ಹೊಸ ಸೈನಿಕ ಶಾಲೆಗಳನ್ನು ಆರಂಭಿಸುವ...

ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿ ರಾಘವೇಂದ್ರ ನಾಯರಿ‌, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆ

ದಾವಣಗೆರೆ: ಎಐಟಿಯುಸಿ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ನಾಯರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆಯಾಗಿದ್ದಾರೆ. ಇಲ್ಲಿನ ಅಶೋಕ ರಸ್ತೆಯಲ್ಲಿರುವ ಕಾಂ ಪಂಪಾಪತಿ ಭವನದಲ್ಲಿ ನಡೆದ...

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಉಸ್ತುವಾರಿ ಅರುಣ್ ಸಿಂಗ್ ಸ್ವಷ್ಟನೆಗೆ : ಸಿ ಎಂ ವಿರೋಧಿ ಬಣಕ್ಕೆ ಮತ್ತೇ ಕುಟುಕಿದ ಹೊನ್ನಾಳಿ ಹುಲಿ

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾಗಿ ತಾವು ಮುಖ್ಯಮಂತ್ರಿಯಾಗುತ್ತೇವೆ ಎಂದು ತಿರುಕನ‌ ಕನಸು ಕಂಡವರಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಯಾವುದೇ...

ಭಾರತ ದೇಶದಲ್ಲಿರುವ ರೈಲ್ವೇ ಬಗ್ಗೆ ಗರುಡವಾಯ್ಸ್ ಓದುಗರಿಗಾಗಿ ಸಂಪೂರ್ಣ ಮಾಹಿತಿ

ದಾವಣಗೆರೆ: ಭಾರತೀಯ ರೈಲ್ವೆ ಮಾಹಿತಿ ಭಾರತದಲ್ಲಿ ಒಟ್ಟು 17 ರೈಲ್ವೆ ವಲಯಗಳಿವೆ. ಅವುಗಳನ್ನು ಈ ಕೆಳಗಿನಂತೆ ನೋಡಬಹುದಾಗಿದೆ. ದೇಶದ ರೈಲ್ವೆ ವಲಯಗಳ ಕೇಂದ್ರ ಕಚೇರಿ: 1 ಉತ್ತರ...

ಉಚಿತ ಲಸಿಕಾ ಕೇಂದ್ರಗಳಿಗೆ ಎಸ್ ಎಸ್ , ಎಸ್ ಎಸ್ ಎಂ ಭೇಟಿ, ನಾಗರೀಕರ ಯೋಗಕ್ಷೇಮ ವಿಚಾರಿಸಿದ ಶಾಸಕರು

ದಾವಣಗೆರೆ : ದಾವಣಗೆರೆ ದಕ್ಷಿಣ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ನಾಗರೀಕರಿಗಾಗಿ ಹಮ್ಮಿಕೊಂಡಿರುವ ಉಚಿತ ಲಸಿಕಾ ಶಿಬಿರ ಕಾರ್ಯಕ್ರಮದ ಸ್ಥಳಕ್ಕೆ...

error: Content is protected !!