ಕೋವಿಡ್ ಸಂಕಷ್ಟದಲ್ಲಿ ಗ್ರಾಮೀಣರ ನೆರವಿಗೆ ಉದ್ಯೋಗಖಾತ್ರಿ ಯೋಜನೆ ಜಿಲ್ಲೆಯಲ್ಲಿ 4.90 ಲಕ್ಷ ಮಾನವ ದಿನ ಸೃಜನೆ : 16.18 ಕೋಟಿ ರೂ. ಕೂಲಿ ಪಾವತಿ
ದಾವಣಗೆರೆ: ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಉದ್ಯೋಗ ದೊರಕಿಸುವ ಮೂಲಕ ಕೂಲಿಕಾರರ ಕೈಹಿಡಿದಿದೆ. ಜಿಲ್ಲೆಯಲ್ಲಿ ಈ...