ಇನ್ನುಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಸೊಂಕಿತರನ್ನ ಕೊವಿಡ್ ಕೇರ್ ಸೆಂಟರ್ ಗೆ ದಾಖಲಾತಿ ಕಡ್ಡಾಯ- ಸಚಿವ ಡಾ. ಕೆ. ಸುಧಾಕರ್
ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ...