ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿ ಪತ್ನಿಯ ಕಣ್ಣೆದುರಿನಲ್ಲೇ ನೀರಿನಲ್ಲಿ ಮುಳುಗಿ ಸಾವು

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ)...

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿ ‘ಬಳ್ಳಾರಿಯ ಶಬ್ಬೀರ್’ಎನ್‌ಐಎ ವಶಕ್ಕೆ

ಬೆಂಗಳೂರು: ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ...

ಶಿರಾಡಿ: ಗ್ಯಾಸ್ ಟ್ಯಾಂಕರ್‌ ಪಲ್ಟಿ, ಗ್ಯಾಸ್ ಸೋರಿಕೆ: ವಾಹನ ಸಂಚಾರ ಬಂದ್‌ ಬದಲಿ ಮಾರ್ಗ ಮೂಲಕ ತೆರಳಲು ಸೂಚನೆ

ಶಿರಾಡಿ : ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ....

ಚಿತ್ರದುರ್ಗದಲ್ಲಿ K-CET & NEET ಪರೀಕ್ಷೆಯ ತರಬೇತಿ

ಚಿತ್ರದುರ್ಗ; ವೈನವಿ ಕೋಚಿಂಗ್ ಅಕಾಡೆಮಿ ಚಿತ್ರದುರ್ಗ ವತಿಯಿಂದ ವಿಜ್ಞಾನದ ದ್ವಿತೀಯ PUC ವಿದ್ಯಾರ್ಥಿಗಳಿಗೆ K-CET & NEET ಪರೀಕ್ಷೆಯ ತರಗತಿಗಳು ದಿನಾಂಕ 22/03/2024 ರಂದು ಪ್ರಾರಂಭವಾಗುತ್ತದೆ. ಆಸಕ್ತ...

ಸಬ್ ರಿಜಿಸ್ಟ್ರಾರ್ ಕಚೇರಿ ಭಾನುವಾರವೂ ಕಾರ್ಯನಿರ್ವಹಿಸಲು ನಿರ್ಧಾರ; ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ರಜಾದಿನವಾದ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು...

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ರಾಜರೋಷವಾಗಿ ತಿರುಗಾಡಿದ ಕಾಡಾನೆ ..!

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ...

ಕಾಂಗ್ರೆಸ್‌ ಪಕ್ಷಕ್ಕೆ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಜೊತೆ ಇಬ್ಬರು ಮಾಜಿ ಶಾಸಕರು ಸೇರ್ಪಡೆ

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ...

ಕಡಬ: ಸರಕಾರಿ ಪದವಿ ಪೂರ್ವ ಕಾಲೇಜ್‌ ಕಡಬದ ಆ್ಯಸಿಡ್ ದಾಳಿ ಪ್ರಕರಣ:ಕೇರಳ ಮೂಲದ ಇಬ್ಬರು ಪೊಲೀಸ್‌ ವಶ

ಕಡಬ: ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಮಾ.4ರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯಾಗಿರುವ ಕೇರಳ ಮೂಲದ ಎಂ.ಬಿ.ಎ.ವಿದ್ಯಾರ್ಥಿ...

ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಾರ್ಚ್ 13 ರಂದು ಕ್ಷೇತ್ರೋತ್ಸವ ಹಾಗು ಅನ್ನದಾತರಿಗೆ ಸನ್ಮಾನ

ದಾವಣಗೆರೆ: ಮೈಕ್ರೋಬಿ ಫೌಂಡೇಷನ್, ಯಲಹಂಕ, ಬೆಂಗಳೂರು ವತಿಯಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಶ್ರೀ ಶಿವನಾರದಮುನಿ ಕೃಷಿ ಮಾಹಿತಿ ಕೇಂದ್ರ ಮತ್ತು ಅತ್ತಿಗೆರೆ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ...

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ” ಅತ್ಯಾಧುನಿಕ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಆದ್ಯತೆ; ಸಂಸದರಾದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ:  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮಹತ್ತರ ಪ್ರಯತ್ನವು ದೇಶಾದ್ಯಂತ ನಡೆಯುತ್ತಿದ್ದು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ...

ದಾವಣಗೆರೆ ವಿಶ್ವವಿದ್ಯಾನಿಲಯದ 11 ನೇ ಘಟಿಕೋತ್ಸವ; ಭವಿಷ್ಯದಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ, ಶ್ರೇಷ್ಟ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯ; ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಮತ

ದಾವಣಗೆರೆ; ಭವಿಷ್ಯದಲ್ಲಿ ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲಿದೆ. ಇದಕ್ಕೆ ಪೂರಕವಾಗಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ದೇಶದ ಯುವ ಜನತೆ ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಕೊಡುಗೆ ನೀಡಬೇಕೆಂದು...

ಜನರ ಸೇವಕನಾಗಿ ಬಮದಿರುವೆ, ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಬಸವರಾಜು ವಿ ಶಿವಗಂಗಾ

ಚನ್ನಗಿರಿ : ಈ ತಾಲ್ಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ನಾನು ನಿಮ್ಮ ಸೇವಕನಾಗಿ ಬಂದಿದ್ದೇನೆ ಎಂದು ಶಾಸಕ ಬಸವರಾಜು ವಿ ಶಿವಗಂಗಾ ತಿಳಿಸಿದರು. ಇಟ್ಟಿಗೆ ಗ್ರಾಮದಲ್ಲಿ...

error: Content is protected !!