ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್‌ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು...

ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 11:ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ರಾಜ್ಯದಲ್ಲಿ ಇನ್ನೂ 10 ವರ್ಷ ಕಾಂಗ್ರೆಸ್ ಗ್ಯಾರಂಟಿ ನಾಸಿರ್, ಯತ್ನಾಳ್ ಬಗ್ಗೆ ಏನೂ ಹೇಳಲ್ಲ : ರಾಮಲಿಂಗ ರೆಡ್ಡಿ

ದಾವಣಗೆರೆ: ರಾಜ್ಯದಲ್ಲಿ ಇನ್ನೂ 10 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ. ಅದರಲ್ಲಿ ಯಾವುದೇ ಡೌಟ್ ಬೇಡ. ಅಲ್ಲದೇ ಗ್ಯಾರಂಟಿ ಯೋಜನೆಗಳು ಅಲ್ಲಿಯವರೆಗೂ ಮುಂದುವರೆಯಲಿದೆ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ...

ಬಿಜೆಪಿ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ? ಎಂದ ಸಚಿವ ರಾಮಲಿಂಗರೆಡ್ಡಿ

ದಾವಣಗೆರೆ: ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ? ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸರಣಿ ಸ್ಫೋಟಗಳಾಗಿತ್ತು. ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿದೆ. ಈ...

ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು ಮಾ 9: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ...

ಡಾ. ರಾಜಕುಮಾರ್ ಪುತ್ರಿ ಹಾಗೂ ಮೊಮ್ಮಗಳನ್ನು ತಮ್ಮ ಮನೆ ಕೆಲಸದವರಿಗೆ ಪರಿಚಯ ಮಾಡಿಸಿ ಸರಳತೆ ಮೆರೆದ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ; ಸಿನಿಮಾ ನಟರು ಎಂದರೆ ಎಂತವರಿಗೂ ಕುತೂಹಲ ಅದರಲ್ಲೂ ಡಾ ರಾಜಕುಮಾರ್ ಕುಟುಂಬ ಎಂದರೆ ಇನ್ನು ಹೇಳಬೇಕೇ???? ಇಂದು ಡಾ. ರಾಜಕುಮಾರ್ ರವರ ಪುತ್ರಿ ಪೂರ್ಣಿಮಾ ರಾಮ್...

ಸ್ಥಳೀಯ ವಿ ಒನ್ ಕಾವ್ಯಧಾರೆಯಲ್ಲಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಸಂದರ್ಶನ

ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹರಿಹರ ನಗರದಲ್ಲಿ ನಡೆಯಲಿರುವ ದಾವಣಗೆರೆ ಜಿಲ್ಲಾ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಪ್ರೊ....

ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ರಾಜ್ಯದಲ್ಲೇ ಮಾದರಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದಾವಣಗೆರೆ; ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್‍ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ...

ಪಂಡಿತರಿಗೆಲ್ಲ ಪರಮಾಚಾರ್ಯರು ಪಂಡಿತಾರಾಧ್ಯರು – ಶ್ರೀ ಶೈಲ ಜಗದ್ಗುರುಗಳು

ಶ್ರೀಶೈಲಂ -- ಎಲ್ಲ ಜ್ಞಾನಗಳ ಮೂಲ ಸ್ಥಾನವಾದ ಶಿವನ ಆದೇಶದಂತೆ ಶ್ರೀಶೈಲ ಮಲ್ಲಿಕಾರ್ಜುನ ಜ್ಯೋತಿರ್ಲಿಂಗದಿಂದ ಅವತರಿಸಿದ ಜಗದ್ಗುರು ಪಂಡಿತಾರಾಧ್ಯರು ಪಾಂಡಿತ್ಯ ಪರಂಪರೆಯ ಪ್ರಥಮಾಚಾರ್ಯರಾಗಿರುವುದರಿಂದ ಪಂಡಿತರ ಪರಮಾಚಾರ್ಯರಾಗಿರುವರು ಎಂದು...

ಮಾಧ್ಯಮ ಮಿತ್ರರಿಗೆ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ 50 ವರ್ಷದ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ “ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ” ಮೂಡಿಸುವ ಆಶಯದೊಂದಿಗೆ ದಾವಣಗೆರೆ ಜಿಲ್ಲಾ...

ಅಡಕೆ ಬೆಳೆಗಾರರಿಗೆ ಶಾಕ್‌ : 5 ಲಕ್ಷ ಟನ್‌ ಅಡಿಕೆ ಶ್ರೀಲಂಕಾದಿಂದ ಆಮದು ಒಪ್ಪಂದ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು...

ಜಾತಿರಹಿತ ಬೌದ್ಧಧರ್ಮಕ್ಕೆ ಸರ್ಟಿಫಿಕೇಟ್ ನೀಡಲು ದರ್ಶನ್ ಆಗ್ರಹ

ಬೆಂಗಳೂರು, ಮಾ.09: ಜಾತಿ ರಹಿತವಾಗಿ ಬೌದ್ಧ ಧರ್ಮಕ್ಕೆ ದರ್ಮದ ಸರ್ಟಿಫಿಕೇಟ್ ನೀಡಬೇಕು ಎಂದು ದಿ ಬೌದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ್ ಬಿ...

error: Content is protected !!