ಪ್ರಮುಖ ಸುದ್ದಿ

ಸಂಪಾದಕರ ಆಯ್ಕೆ

ಇತ್ತೀಚಿನ ಸುದ್ದಿಗಳು

ಬೆಸ್ತ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನ – ಕೇಂದ್ರ ಸಚಿವ ಎ ನಾರಾಯಣಸ್ವಾಮಿ

ಚಿತ್ರದುರ್ಗ: ಬೆಸ್ತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ವಿಷಯಕ್ಕೆ ನಾನು ನಿಮ್ಮ ಜೊತೆಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನುಡಿದರು. ಗಂಗಾ...

ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆ ಬಾಗಿಲಿಗೆ ಇ-ಆಸ್ತಿ ಪತ್ರ

ದಾವಣಗೆರೆ: ದಾವಣಗೆರೆಯ ಮಹಾನಗರ ಪಾಲಿಕೆಯ ವತಿಯಿಂದ ಇ-ಆಸ್ತಿ ಅಭಿಯಾನ ವನ್ನು ಶನಿವಾರ ಇಲ್ಲಿನ 16ನೇ ವಾರ್ಡಿನ ವಿನೋಬ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಲಯ ಆಯುಕ್ತರಾದ ಕೆ.ನಾಗರಾಜ್ ನೇತೃತ್ವದಲ್ಲಿ ವಾರ್ಡಿನ...

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

252 ಮೆಟ್ರಿಕ್ ಟನ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಎತ್ತುವಳಿ

ದಾವಣಗೆರೆ: ಹಾವೇರಿ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 252 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು...

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಗೆ ದಾವಣಗೆರೆ ಪೊಲೀಸರ ನೋಟೀಸ್

ದಾವಣಗೆರೆ: ತನಿಖೆಗಾಗಿ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿಕೆ.ಎಸ್. ಈಶ್ವರಪ್ಪ ಅವರಿಗೆ ಬಡಾವಣೆ ಪೊಲೀಸರು ನೋಟೀಸ್ ಕಳುಹಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ...

ದಾವಣಗೆರೆಯಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ: ಬಡಾವಣೆ ಠಾಣೆಯಲ್ಲಿ ಕಲಂ 505(1) ಸಿ, 505(2), 506 ರಡಿ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ...

ದಾವಣಗೆರೆ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಬಂಧನ, 4.87 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ದಾವಣಗೆರೆ: ನಗರದ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ ವಿವಿಧ ಕಂಪನಿಯ 20ಮೊಬೈಲ್‌ಗಳು ಬಂಗಾರದ ಆಭರಣಗಳು ಸೇರಿದಂತೆ 4.87 ಲಕ್ಷ ರೂ. ಬೆಲೆಯ ವಸ್ತುಗಳನ್ನು...

ರಸ್ತೆ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿ ಸಾವು

ದಾವಣಗೆರೆ- ಹೊನ್ನಾಳಿ ಬಳಿ ಇಂದು ನಡೆದ ರಸ್ತೆ ಅಪಘಾತದಲ್ಲಿ ದಾವಣಗೆರೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೆಚ್.ಸಿದ್ದೇಶ್ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರಿಗೆ ಆರೋಗ್ಯ ಸರಿ ಇಲ್ಲದ...

ಪೂನಂಪಾಂಡೆ ಪ್ರಕರಣ ಊಹಾ ಪತ್ರಿಕೋದ್ಯಮಕ್ಕೆ ಉದಾಹರಣೆ: ಕೆ.ವಿ.ಪ್ರಭಾಕರ್

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್ ದಾವಣಗೆರೆ: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ...

ಮೇಲ್ಮನೆಯಲ್ಲಿ ಮಾಧ್ಯಮಕ್ಕೆ ಪ್ರಾತಿನಿಧ್ಯ: ಹೊರಟ್ಟಿ ಭರವಸೆ

ದಾವಣಗೆರೆ: ರಾಜ್ಯ, ರಾಷ್ಟçದಲ್ಲಿ ಸುಧಾರಣೆ ಕಾಣಬೇಕಾದರೆ ಮಾಧ್ಯಮದಿಂದ ಮಾತ್ರ ಸಾಧ್ಯ. ನಾಲ್ಕನೇ ರಂಗಕ್ಕೂ ವಿಧಾನ ಪರಿಷತ್ತಿನಲ್ಲಿ ಸ್ಥಾನವಿದೆ ಆದರೆ ಅದನ್ನು ತೆಗೆದುಕೊಂಡಿಲ್ಲ. ಖಾದ್ರಿ ಶ್ಯಾಮಣ್ಣನವರು ಪತ್ರಿಕಾ ರಂಗದಲ್ಲಿ...

ದಾವಣಗೆರೆ, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯ ಪಿಎಸ್‌ಐಗಳ ವರ್ಗಾವರ್ಗಿ ಯಾರು.? ಎಲ್ಲಿಗೆ.? ಇಲ್ಲಿದೆ ಮಾಹಿತಿ

ದಾವಣಗೆರೆ: ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್. ಶೈಲಜಾ, ಬಡಾವಣೆ ಠಾಣೆಯ ಪಿಎಸ್‌ಐ ಅನ್ನಪೂರ್ಣಮ್ಮ, ವಿದ್ಯಾನಗರ ಠಾಣೆಯ ಪಿಎಸ್‌ಐ ವಿಜಯ, ಹದಡಿ ಠಾಣೆಯ ಪಿಎಸ್‌ಐ ಶಕುಂತಲಾ,...

ದಾವಣಗೆರೆ ಪತ್ರಕರ್ತ ಬಸವರಾಜ್ ಬೈಕ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ.! ಐವರ ಬಂಧಿಸಿದ ಪೊಲೀಸ್ ತಂಡಕ್ಕೆ ಶ್ಲಾಘಿಸಿದ ಪತ್ರಕರ್ತರು

ದಾವಣಗೆರೆ: ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ಪತ್ರಕರ್ತ ಪಿ. ಬಸವರಾಜ್ ಅವರ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಮೊಬೈಲ್‌ ಮತ್ತು ಹಣ ಕಸಿದುಕೊಂಡು...

error: Content is protected !!