Police health: ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ಆದೇಶಿಸಿದೆ

Police health amount increased

ಬೆಂಗಳೂರು: (Police Health) ಸರ್ಕಾರದ ಆದೇಶದಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ ಎಂದು ಸರ್ಕಾರ ಆದೇಶಿಸಿದೆ.

ಇತ್ತೀಚಿನ ಸುದ್ದಿಗಳು

error: Content is protected !!