ಪೊಲೀಸ್ ಇಲಾಖೆಯಲ್ಲಿ 3533 ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

IMG_20210504_120003

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರೀಕ) (ಪುರುಷ & ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳನ್ನು ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ 21-05-2021 ರಂದು ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ.

 ಅಧಿಸೂಚನೆ ಅನ್ವಯ ಅರ್ಹ ಅಭ್ಯರ್ಥಿಗಳಿಂದ ದಿನಾಂಕ:25-05-2021 ರಿಂದ 25-06-2021 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್
https://recruitment.ksp.gov.in
ವೀಕ್ಷಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
https://recruitment.ksp.gov.in

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!