ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಪುನಃ 248 ಇನ್ಸಪೆಕ್ಟರ್ ಡಿ ವೈ ಎಸ್ ಪಿ ವರ್ಗಾವಣೆ
ಬೆಂಗಳೂರು: ರಾಜ್ಯದಲ್ಲಿ ಡಿವೈಎಸ್ಪಿಗಳನ್ನು ಹಾಗೂ ರಾಜ್ಯದ ವಿವಿಧ ಠಾಣೆಗಳ ಇನ್ ಸ್ಪೆಕ್ಟರ್ ಗಳ ಸಹಿತ 248 ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು ಮತ್ತೆ 47 ಡಿವೈಎಸ್ಪಿ 248 ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜ.30 ರಂದು 30 ಡಿವೈಎಸ್ಪಿಗಳನ್ನು ಹಾಗೂ 132 ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಲಾಗಿತ್ತು.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪೋಲಿಸ್ ಇನ್ಸ್ಪೆಕ್ಟರ್ ವರ್ಗಾವಣೆಯಾದವರ ವಿವರ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
ವರ್ಗಾವಣೆಯಾದ ಅಧಿಕಾರಿಗಳ ವಿವರ ಹೀಗಿದೆ..