ಬೋಧಕೇತರ ಹುದ್ದೆಗಳ ಪರೀಕ್ಷೆ ಮುಂದೂಡಿಕೆ: ದಾವಣಗೆರೆ ವಿಶ್ವವಿದ್ಯಾಲಯ ಪ್ರಕಟಣೆ

ಬೋಧಕೇತರ ಹುದ್ದೆಗಳ ಪರೀಕ್ಷೆ ಮುಂದೂಡಿಕೆ: ದಾವಣಗೆರೆ ವಿಶ್ವವಿದ್ಯಾಲಯ ಪ್ರಕಟಣೆ

ದಾವಣಗೆರೆ : ಮಾರ್ಚ್ 19 ರಂದು ನಡೆದ ವಿಶ್ವವಿದ್ಯಾನಿಲಯಕ್ಕೆ ಮಂಜೂರಾದ ಬೇಧಕೇತರ ಸಹಾಯಕ ಕುಲಸಚಿವರು, ಕಚೇರಿ ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ತಾಂತ್ರಿಕ ದೋಷಗಳಿಂದ ರದ್ದುಗೊಳಿಸಿದ್ದು, ಮರು ಪರೀಕ್ಷೆಯನ್ನು ಏಪ್ರಿಲ್ 3 ಮತ್ತು 4 ರಂದು ನಡೆಸಲಾಗುತ್ತದೆ.
ಕಚೇರಿ ಅಧೀಕ್ಷಕರು ಮತ್ತು  ಸಹಾಯಕ ಕುಲಸಚಿವರು ಹುದ್ದೆಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು,  ಪ್ರಥಮ ಸರ್ಜೆ ಸಹಾಯಕರ ಹುದ್ದೆಗೆ ಸಂಬಂಧಿಸಿದಂತೆ ಏಪ್ರಿಲ್ 9 ರಂದು ಪರೀಕ್ಷೆಗಳನ್ನು ನಿಗಧಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್  www.davanagereuniversity.ac.in ಸಂಪರ್ಕಿಸಬಹುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲ ಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!