ದಾವಣಗೆರೆಯ ಈ ಭಾಗದಲ್ಲಿ ಫೆ 3 ರಂದು ವಿದ್ಯುತ್ ವ್ಯತ್ಯಯ

WhatsApp Image 2022-02-02 at 7.00.06 PM

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ಯರಗುಂಟೆ/ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್8-ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಹಾಗೂ 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ನಿಂದ ಹೊರಡುವ ಎಫ್ 15 ರಂಗನಾಥ ಫೀಡರ್ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಾಗೂ ಜಲಸಿರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಫೆ.03 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್8-ವಿಜಯನಗರ ಫೀಡರ್: ದೇವರಾಜ್ ಅರಸ್ ಬಡಾವಣೆ ಬಿ ಬ್ಲಾಕ್ ಮತ್ತು ಸಿ ಬ್ಲಾಕ್, ಎಸ್‍ಪಿ ಆಫೀಸ್, ಆರ್‍ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್‍ಪಿಎಸ್ ನಗರ 2ನೇ ಹಂತ, ಎಸ್.ಎಮ್.ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು,
ಎಫ್18-ದುಗಾರ್ಂಬಿಕಾ ಫೀಡರ್: ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.

ಎಫ್ 16-ಎಸ್‍ಜೆಎಮ್ ಫೀಡರ್: ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ, ಆಫೀಸ್, ಬೂದಿಹಾಳ್ ರಸ್ತೆ. ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್ 15 ರಂಗನಾಥ ಫೀಡರ್: ತರಳಬಾಳು ಬಡಾವಣೆ, ಕಾಫಿಡೇ, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಪ್, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!