power cut; ವಿದ್ಯುತ್ ವ್ಯತ್ಯಯ

ದಾವಣಗೆರೆ-ಚಿತ್ರದುರ್ಗ, ಮಾರ್ಗ, ತುರ್ತು, ಕಾರ್ಯ, ವಿದ್ಯುತ್ ವ್ಯತ್ಯಯ,

ದಾವಣಗೆರೆ, ಅ.31: ದಾವಣಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯನಿರ್ವಹಿಸಲು ಹಮ್ಮಿಕೊಂಡಿರುವುದರಿಂದ ಅ.31 ರಂದು ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut).

ಎಫ್-17 ಮಹಾನಗರ ಪಾಲಿಕೆ ಫೀಡರ್ ವ್ಯಾಪ್ತಿಯ ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್‍ಠಾಣೆ, ಹದಡಿ ರೋಡ್ ಹಾಗೂ ಸುತ್ತಮುತ್ತ ಪ್ರದೇಶಗಳು

ಎಫ್-14 ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತಮುತ್ತಲಿನ  ಪ್ರದೇಶಗಳು

ಎಫ್-13 ತ್ರಿಶೂಲ್ ಫೀಡರ್ ವ್ಯಾಪ್ತಿಯ ಪಿ ಬಿ ರೋಡ್, ರಿಲಿಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ  ಪ್ರದೇಶಗಳು

karnataka rajyotsava; ಜಿಲ್ಲಾಡಳಿತದಿಂದ  ನ. 1ರಂದು ಕರ್ನಾಟಕ ರಾಜ್ಯೋತ್ಸವ

ಎಫ್-15 ಸ್ವಿಮಿಂಗ್‍ಪೂಲ್ ಫೀಡರ್ ವ್ಯಾಪ್ತಿಯ ಡೆಂಟಲ್ ಕಾಲೇಜ್‍ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು

ಎಫ್-16 ನಿಜಲಿಂಗಪ್ಪ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತ ಮುತ್ತಲ ಪ್ರದೇಶಗಳು.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಎಫ್-15 ಇಎಸ್‍ಐ ಫೀಡರ್ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!