ವಿದ್ಯುತ್ ವ್ಯತ್ಯಯ 

Bescom
ದಾವಣಗೆರೆ  : ನಗರ ಉಪ ವಿಭಾಗ-1 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ಎಫ್15 ರಂಗನಾಥ ಫೀಡರ್ನಲ್ಲಿ 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ. ಮಾ.22 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ.ತರಳಬಾಳು ಬಡವಾಣೆ 2ನೇ ಮುಖ್ಯರಸ್ತೆ ಮತ್ತು 1, 4, 5, 6 ಮತ್ತು 7ನೇ ಅಡ್ಡರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!