ಜುಲೈ.22 ರಂದು ವಿದ್ಯುತ್ ವ್ಯತ್ಯಯ

ಜುಲೈ.22 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ :  66/11 ಕೆವಿ ಜಗಳೂರು ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಜಗಳೂರು ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜಗಳೂರು ಟೌನ್ ಮತ್ತು ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್‍ಸೆಟ್ಟು ಮಾರ್ಗಗಳಿಗೆ ಜುಲೈ 22 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!