ಗ್ರಾಮೀಣ ಹಾಗೂ ನಗರ ಪ್ರದೇಶದ ಹಲವಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ:  ತಾಲೂಕಿನ ಕ.ವಿ.ಪ್ರ.ನಿ.ನಿ, ದಾವಣಗೆರೆ ಬೃಹತ್ ಕಾಮಗಾರಿ ವಿಭಾಗದಿಂದ 66 ಕೆ ವಿ ದಾವಣಗೆರೆ-ಚಿತ್ರದುರ್ಗ ಲೈನ್ 2 ರ ಎರಡನೇ ವಾಹಕವನ್ನು ಎಳೆಯುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.22 ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3.30ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಅರಸಾಪುರ, ಬದನಾಯಕರ ತಾಂಡ, ಕಡ್ಲೇಬಾಳು, ಹಳೇ ಕಡ್ಲೇಬಾಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಭ ನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ,  ದೇವರಾಜ್ ಕ್ವಾರ್ಟರ್ಸ್, ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್. ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಾವಣಗೆರೆ ನಗರದ ವಿದ್ಯಾ ನಗರ, ರಂಗನಾಥ ಬಡಾವಣೆ, ತರಳಬಾಳು ಬಡಾವಣೆ, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಚಿಕ್ಕಮ್ಮಣ್ಣಿ ದೇವರಾಜ್ ಅರಸ್ ಬಡಾವಣೆ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಹೈಟೆಕ್ ಆಸ್ಪತ್ರೆ, ರಾಮ ನಗರ, ವಿವೇಕಾನಂದ ಬಡಾವಣೆ, ಆಂಜನೇಯ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಗ್ರಾಮೀಣ ಬಾಗದ 6ನೇ ಮೈಲಿ, ತೋಳಹುಣಸೆ, ಬೆಳವನೂರು, ನಾಗನೂರು, ತುರ್ಚಗಟ್ಟ, ಯಲ್ಲಮ್ಮ ಮಿಲ್ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!