ದಾವಣಗೆರೆ ನಗರದ ಈ ಭಾಗದ ವಿವಿಧೆಡೆ ಮಾರ್ಚ್ 4 ರಂದು ವಿದ್ಯುತ್ ವ್ಯತ್ಯಯ.

WhatsApp Image 2022-03-03 at 7.45.11 PM

ದಾವಣಗೆರೆ : 220/66/11 ಕೆ. ವಿ ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಈ ಕೆಳಕಂಡ ಫೀಡರ್‍ಗಳ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ.04 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
220ಕೆ.ವಿ ಸ್ವೀಕರಣಾ ಕೇಂದ್ರ ದಾವಣಗೆರೆ ಎಫ್-10 ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್,ಜೀವನ್ ಭೀಮಾನಗರ, ಚಿಕ್ಕಮಣಿದೇವರಾಜ್‍ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಎಫ್-11 ವಾಟರ್ ವಕ್ರ್ಸ: ದೂರದರ್ಶನಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಚೇರಿ ಎಫ್-13 ಇಂಡಸ್ಟ್ರಿಯಲ್: ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳು.
ಎಫ್-14 ವಿದ್ಯಾನಗರ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿರಸ್ತೆ,
ಸೇಂಟ್‍ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ
ಮತ್ತು ಸುತ್ತ ಮುತ್ತ ಪ್ರದೇಶಗಳು ಎಫ್-15 ರಂಗನಾಥ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಫ್-22 ಎಸ್‍ಎಸ್ ಹೈಟೆಕ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ಫ್-23 ವಿವೇಕಾನಂದ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!