ದಾವಣಗೆರೆಯ ವಿವಿಧ ಕಡೆ ಜ 11 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪ ವಿಭಾಗ-1 ವ್ಯಾಪ್ತಿಯ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಫ್-10 ಸರಸ್ವತಿ ಫೀಡರ್: ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಎಫ್-11 ವಾಟರ್ ವಕ್ರ್ಸ: ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಛೇರಿ.
ಎಫ್-13ಇಂಡಸ್ಟ್ರಿಯಲ್: ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.
ಎಫ್-14 ವಿದ್ಯಾನಗರ : ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಎಫ್-15 ರಂಗನಾಥ : ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಎಫ್-22 ಎಸ್ ಎಸ್ ಹೈಟೆಕ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-23 ವಿವೇಕಾನಂದ: ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ದಾವಣಗೆರೆ 66/11ಕೆ.ವಿ. ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ. ಬಸವೇಶ್ವರ ಫೀಡರ್‍ನಲ್ಲಿ ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.11 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 03 ರವರೆಗೆ ಎಸ್.ಎಸ್. ಬಡಾವಣೆ, ಬಿ ಬ್ಲಾಕ್, ಕುಂದುವಾಡ ರಸ್ತೆ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!