ಅಭಿನಂದನಾ ಕಾರ್ಯಕ್ರಮದಲ್ಲಿ ಊಟ ಬಡಿಸಿದ ಪ್ರಭಾ ಮಲ್ಲಿಕಾರ್ಜುನ್

ಅಭಿನಂದನಾ ಕಾರ್ಯಕ್ರಮದಲ್ಲಿ ಊಟ ಬಡಿಸಿದ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಶ್ರೀ ಸಾಯಿಬಾಬ ಮಂದಿರ ಟ್ರಸ್ಟ್ ವತಿಯಿಂದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಮುಖಂಡರು ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಅವರ ಪುತ್ರ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರು ಭಾಗವಹಿಸಿದ್ದರು.

ಈ ವೇಳೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಊಟ ಬಡಿಸುವ ಮೂಲಕ ಸರಳತೆ ಮೆರೆದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!