ಆರೋಗ್ಯ ಪ್ರದರ್ಶನ ಉದ್ಘಾಟಿಸಿದ ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ: ಪ್ರೌಢಶಾಲಾ ಮಕ್ಕಳಿಗೆ ಬಾಪೂಜಿ ಆಸ್ಪತ್ರೆಯ ಸಹಯೋಗದೊಂದಿಗೆ ಡಿಸೆಂಬರ್ 12 ರಿಂದ 14 ರ ವರೆಗೆ ನಡೆಸುತ್ತಿರುವ ಆರೋಗ್ಯ ಪ್ರದರ್ಶನ ಕಾರ್ಯಕ್ರಮವನ್ನು ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು.
ಆರೋಗ್ಯ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಪ್ರದರ್ಶನವನ್ನು ವೀಕ್ಷಿಣೆ ಮಾಡಿದರು. ಈ ಸಂದರ್ಭದಲ್ಲಿ ಡಾ. ಮೂಗನಗೌಡ, ಡಾ. ಮುರುಗೇಶ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.