ರೇಖಾರಾಣಿ ಅವರ ಪರ ಪ್ರಭಾ ಮಲ್ಲಿಕಾರ್ಜುನ ಪ್ರಚಾರ

prabha mallikarjun

ದಾವಣಗೆರೆ : ಕಾಂಗ್ರೆಸ್ ಅಭ್ಯರ್ಥಿ ರೇಖಾರಾಣಿ ಅವರ ಪರವಾಗಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಾನಗರ ಪಾಲಿಕೆ 37ನೇ ವಾರ್ಡಿನ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಮೇ. 20ರಂದು ಮಹಾನಗರ ಪಾಲಿಕೆ ಚುನಾವಣೆ ಜರುಗಲಿದ್ದು, ಇಂದು ಬೆಳಗ್ಗೆ 8-30ಕ್ಕೆ ನಗರದ 17ನೇ ಕ್ರಾಸಿನಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದಿಂದ ಕಾಂಗ್ರೆಸ್ ಮುಖಂಡರಾದ ಪ್ರಭಾ ಎಸ್.ಎಸ್ ಮಲ್ಲಿಕಾರ್ಜುನ್ ಇವರು ಕಾಂಗ್ರೆಸ್ ಅಭ್ಯರ್ಥಿ ರೇಖಾರಾಣಿ ಅವರ ಪರವಾಗಿ ಚುನಾವಣಾ ಪ್ರಚಾರ ಆರಂಭಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!