ಹಾವೇರಿ :ಜಿಲ್ಲೆಯ ಸವಣೂರ ತಾಲ್ಲೂಕಿನ ಗುಂಡೂರ ಗ್ರಾಮದ ವಿದ್ಯಾ ಚೇತನ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾದ ಬಸವರಾಜ ಎಸ್ ಅಂಗಡಿ ಅವರು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಗೌರವಪೂರ್ವಕವಾಗಿ ಸನ್ಮಾನಿಸಿ ಕುಶಲೋಪಚಾರ ವಿಚಾರಿಸಿ ತಮ್ಮ ಭಾಗದಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ವಿನಂತಿಸಿಕೊಂಡರು.