ದಾವಣಗೆರೆ: ಇದೇ ಮಾರ್ಚ್ ಕೊನೆಯ ವಾರದಲ್ಲಿ ದಾವಣಗೆರೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಬೃಹತ್ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಮಾವೇಶದ ಸ್ಥಳವನ್ನು ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧ್ಯಕ್ಷ ವೀರೇಶ್‌ಹನಗವಾಡಿ, ಕಾರ್ಯದರ್ಶಿ ಜಗದೀಶ್ ಸ್ಥಳ ಪರಿಶೀಲಿಸಿದರು.