Private Bus: ಭಾರತ್ ಬಂದ್ ಗೆ ಖಾಸಗಿ ಬಸ್ ಬಾಹ್ಯ ಬೆಂಬಲ | ಎಂದಿನಂತೆ ಇರುತ್ತೆ ಬಸ್ ಸೇವೆ

bharath bundh private bus owners not support bundh

ದಾವಣಗೆರೆ: ಭಾರತ್ ಬಂದ್ ಗೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘವು ಬಾಹ್ಯ ಬೆಂಬಲ ವ್ಯಕ್ತಪಡಿಸಿದೆಯಷ್ಟೆ. ಆದರೆ, ಖಾಸಗಿ ಬಸ್ ಗಳ ಸೇವೆ ಎಂದಿನಂತೆ ಮುಂದುವರೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ‌.

ಕೋವಿಡ್ -19 ನಿಂದ ಕಳೆದ ಎರಡು ವರ್ಷಗಳಿಂದ ಖಾಸಗಿ ಬಸ್ ಮಾಲೀಕರುಗಳು ಸಾಕಷ್ಟು ತೊಂದರೆಯಲ್ಲಿದ್ದು, ಈಗಷ್ಟೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾರೆ. ಆದಕಾರಣ ಭಾರತ್ ಬಂದ್ ಗೆ ಬಾಹ್ಯ ಬೆಂಬಲ ನೀಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಸೇವೆ ಮುಂದುವರೆಸುತ್ತೇವೆ ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!