ಮಾಂಸ ಮಾರಾಟ ನಿಷೇಧ 

9
ದಾವಣಗೆರೆ : ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಏ.14 ರಂದು ಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಮಹಾನಗರಪಾಲಿಕೆಯ ಆಯುಕ್ತರಾದ ವಿಶ್ವನಾಥ .ಪಿ. ಮುದ್ದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!