ಹುಬ್ಬಳ್ಳಿಯ ನೆಹಾ ಹತ್ಯೆ ಪ್ರಕರಣ ಹಿನ್ನೆಲೆ ದಾವಣಗೆರೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ
ಹುಬ್ಬಳ್ಳಿಯ ನೆಹಾ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಸಿದರು.
ಸತೀಶ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆಯು ನಡೆಯಿತು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದು,
ನೆಹಾ ಸಾವಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ, ಪ್ರತಿಭಟನಾಕಾರರು ಪ್ರತಿಭಟನೆ ಯ ಮೂಲಕ ಆಕ್ರೋಶ
ಹೊರಹಾಕಿದ್ದಾರೆ.