ಚಲನಚಿತ್ರ ನಟ ಪುನೀತ್ ರಾಜಕುಮಾರ್ ಹೃದಯಾಘಾತ ವಿಕ್ರಮ್ ಆಸ್ಪತ್ರೆಗೆ ದಾಖಲು

IMG_20211029_130149

ಬೆಂಗಳೂರು: ಚಿತ್ರನಟ ಚಲನಚಿತ್ರ ನಟ   ಪುನೀತ್ ರಾಜಕುಮಾರ್  ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಕಸರತ್ತು ಮಾಡುವಾಗ ಅವರಿಗೆ ಲಘು ಹೃದಯಾಘಾತವಾಗಿದ್ದು ಪ್ರಥಮವಾಗಿ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದು ನಂತರ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ತೀರ್ವ ನಿಗ್ರ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ

.
ಇನ್ನೂ ನಿಖರವಾಗಿ ಅವರ ಆರೋಗ್ಯದ ಬಗ್ಗೆ ತಿಳಿದುಬಂದಿಲ್ಲ
ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಕ್ ಲೈನ್ ವೆಂಕಟೇಶ್, ರವಿಚಂದ್ರನ್ ಚಲನಚಿತ್ರದ  ನಟರು ಹಾಗೂ ನಿರ್ಮಾಪಕರು ನಿರ್ದೇಶಕರು ಆಗಮಿಸುತ್ತಿದ್ದಾರೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!