ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಿದೆ.
ಈ ಕಾರ್ಯಕ್ರಮಕ್ಕೆ ಚೆನ್ನೈ ನಿಂದ ಇಂದು ಬೆಂಗಳೂರಿಗೆ ತಮ್ಮ ವಿಶೇಷ ವಿಮಾನದ ಮೂಲಕ ಬಂದಿಳಿದರು. ಆರೋಗ್ಯ ಸಚಿವ ಡಾ. ಸುಧಾಕರ್ ಹೂಗುಚ್ಚ ನೀಡಿ ಬರಮಾಡಿಕೊಂಡರು.