ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಶೀಲಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿ ಮೊದಲಾದವರು ಉಪಸ್ಥಿತರಿದ್ದರು.
