ಮುಂದಿನ ಜನವರಿಗೆ ರಾಮ ಮಂದಿರ ಪೂರ್ಣ : ಅಮಿತ್ ಷಾ

Ram temple full by next January: Amit Shah

ತ್ರಿಪುರ: ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಬರುವ ಜನವರಿ 1, 2024ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಬೃಹತ್ ರಾಮ ಮಂದಿರ ಜನವರಿ 1, 2024ರ ವೇಳೆಗೆ ಸಿದ್ಧವಾಗಲಿದೆ ಎಂದು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅಮಿತ್ ಷಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!