Ramalinga Reddy; ಸಾರಿಗೆ ಸಚಿವರ ಜಿಲ್ಲಾ ಪ್ರವಾಸ
ದಾವಣಗೆರೆ; ಆ. 22: ಸಾರಿಗೆ ಮತ್ತು ಮುಜರಾಯಿ ಸಚಿವರಾದ ಸಚಿವರಾದ ರಾಮಲಿಂಗಾರೆಡ್ಡಿ (Ramalinga Reddy) ಅವರು ಆಗಸ್ಟ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.23 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಆಗಮಿಸಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸುವರು.