ದಾವಣಗೆರೆ: ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಪ್ರ) ರಾಮಭೋವಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಹೊನ್ನಾಳಿ, ನ್ಯಾಮತಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.