RCB: ಕಾಲ್ತುಳಿತ ಪ್ರಕರಣ, ಐಪಿಎಸ್ ಅಧಿಕಾರಿಗಳು ಸೇರಿದಂತೆ ಪೋಲೀಸರ ಅಮಾನತಿಗೆ ಆದೇಶಿಸಿದ ಸಿಎಂ

IMG-20250605-WA0014

ಬೆಂಗಳೂರು: (RCB) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನೂಕು ನುಗ್ಗಲು ಪ್ರಕರಣದಲ್ಲಿ ಪೋಲೀಸ್ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿ ಸಿಎಂ ಆದೇಶಿಸಿದ್ದಾರೆ.

ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಸ್ಟೇಷನ್ ಹೌಸ್ ಮಾಸ್ಟರ್, ಸ್ಟೇಷನ್ ಹೌಸ್ ಆಫೀಸರ್, ಎಸಿಪಿ, ಸೆಂಟ್ರಲ್ ಡಿವಿಜನ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂ ಇನ್‌ಚಾರ್ಜ್, ಹೆಚ್ಚುವರಿ ಪೊಲೀಸ್ ಕಮಿಷನರ್, ಪೊಲೀಸ್ ಕಮಿಷನರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳು

error: Content is protected !!