ಈ ವಿದ್ಯಾರ್ಥಿಯ ಸಾಧನೆಗೆ ಸಹಕರಿಸಿದ ಉಪನ್ಯಾಸಕರು ಹಾಗೂ ಪೋಷಕರಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಶ್ರೀ ಚಟ್ರಿಕಿ ಬಸವರಾಜ ಅದ್ಯಕ್ಷರು ಗಂಗೋತ್ರಿ ಶಿಕ್ಷಣ ಸಂಸ್ಥೆ ಇವರು ಅಭಿನಂದನೆ ಸಲ್ಲಿಸಿದರು.
ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ನಿರ್ಮಲಾ ಶಿವನಗುತ್ತಿ ಹಾಗೂ ಉಪನ್ಯಾಸಕರಿಂದ ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.. ವಿದ್ಯೆ ಸಾಧಕರ ಸ್ವತ್ತು ಎಂಬಂತೆ ಅತ್ಯಂತ ಕಡು ಬಡತನದಿಂದ ಅಭ್ಯಾಸ ಮಾಡಿ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡಿರುತ್ತಾರೆ…. ಪ್ರಯತ್ನ ನಿಮ್ಮದು ಪ್ರೋತ್ಸಾಹ ನಮ್ಮದು ನಿಮ್ಮ ಆಯ್ಕೆ ಗಂಗೋತ್ರಿ ಬಿ ಎಸ್ ಡಬ್ಲ್ಯೂ ಕಾಲೇಜು ಆಗಿರಲಿ….ಎಂದು ಸಂಸ್ಥೆಯ ಕಾರ್ಯದರ್ಶಿ ಸಿ. ಬಿ.ರಜತ್ ಆಶಯ ವ್ಯಕ್ತಪಡಿಸಿದರು.