ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ.

WhatsApp Image 2022-01-26 at 9.39.43 PM

ದಾವಣಗೆರೆ: ಭಾರತದ 73 ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಭವನದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಹಿರಿಯ ಸಹಾಯಕ ನಿರ್ದೇಶಕ ಡಿ. ಅಶೋಕ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸಹಾಯಕ ನಿರ್ದೇಶಕ ತುಕಾರಾಂರಾವ್ ಬಿ.ವಿ, ಸಿಬ್ಬಂದಿಗಳಾದ ಚನ್ನಕೇಶವ, ಗಂಗಾಧರ್, ಶೈಲಾ, ತರಬೇತಾರ್ಥಿಗಳಾದ ಅಭಿಲಾಷ್, ನವೀನ್, ಮಹಾಂತೇಶ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!