ಕಂದಾಯ ಸಚಿವ ಆರ್ ಅಶೋಕ್ ಕೊವಿಡ್ ಪಾಸಿಟಿವ್ ನಿಂದ ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊವೀಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿನ ಸೌಮ್ಯ ಲಕ್ಷಣಗಳು ಕಂಡಯಬಂದಿರುವುದರಿಂದ ಆರ್. ಅಶೋಕ್ ಅವರು ಕೊವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷೆಯ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಅಶೋಕ್ ಅವರು ಐಸೋಲೇಷನ್ ಒಳಗಾಗಿ ಚಿಕಿತ್ಸೆ ಪಟೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!