ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.3.89 ಲಕ್ಷ ನಗದು ವಶ.

checkpost

ದಾವಣಗೆರೆ; ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿನ ಮುಖ್ಯಸ್ಥರಾದ ಮಲ್ಲಿಕಾರ್ಜುನ ರವರ ನೇತೃತ್ವದಲ್ಲಿ ಎಸ್.ಎಸ್.ಟಿ. ತಂಡದಿಂದ ರೂ-389780/ ನಗದು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!