ಗಣವೇಶ ಧರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ ಸಂಸದ ರಾಘವೇಂದ್ರ

ಶಿವಮೊಗ್ಗ: ರಾಷ್ಟೀಯ ಸ್ವಯಂ ಸೇವಕ ಸಂಘದ ತಾನಾಜಿ ಶಾಖೆ ವತಿಯಿಂದ ಇಂದು ಪಥ ಸಂಚಲನ ನಡೆಸಲಾಯಿತು
.
ವಿಜಯ ದಶಮಿ ಉತ್ಸವದ ಹಿನ್ನಲೆಯಲ್ಲಿ ನಡೆದ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ಸಾಗಿತು.
ಶಿವಮೊಗ್ಗ ನಗರದ ಕರ್ನಾಟಕ ಸಂಘದಿಂದ ಪ್ರಾರಂಭವಾಗಿ ನಗರದ ಪ್ರಮುಖ ನಗರದಲ್ಲಿ ಪಥ ಸಂಚಲನವು ನಡೆಯಿತು.
ಹಿರಿಯ ಸ್ವಯಂ ಸೇವಕರಾದ ಭಾಮಾ ಶ್ರೀಕಂಠ .
ಗಿರೀಶ್ ಕಾರಂತ್, ಮುಖ್ಯ ಶಿಕ್ಷಕ್ ಪಣೀಶ್,
ನಗರ ಕಾರ್ಯವಾಹ ಚೇತನ್ ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.